ರಾಜ್ಯದಲ್ಲಿ ಮತ್ತೊರ್ವ ಶಿಕ್ಷಕ ಕೋವಿಡ್ ಗೆ ಬಲಿ – ಮೃತ ಆ ಶಿಕ್ಷಕ ನಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂತಾಪ

Suddi Sante Desk

ಬೆಂಗಳೂರು –

ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊರ್ವ ಉತ್ಸಾಹಿ ಶಿಕ್ಷಕರೊಬ್ಬರು ಸಾವಿಗೀಡಾಗಿದ್ದಾರೆ. ಹೌದು ಬೆಂಗಳೂರಿನ ಉತ್ತರ ವಲಯ 3 ರ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದ ರ್ಶಿಗಳಾದ ಚಂದ್ರಶೇಖರಯ್ಯ ಅವರು ಕರೋನಾಗೆ ಬಲಿಯಾಗಿದ್ದಾರೆ.ಶಿಕ್ಷಕರ ಸೇವೆಯನ್ನು ಪ್ರಾಮಾಣಿಕ ವಾಗಿ ಮಾಡುವಲ್ಲಿ ಹೆಸರಾಗಿದ್ದ ಇವರಿಗೆ ಸೋಂಕು ಕಾಣಿಸಿಕೊಂಡಿತ್ತು ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರ ನಿಧನಕ್ಕೆ ನಾಡಿನ ಶಿಕ್ಷಕರು ಸಂತಾಪವನ್ನು ಸೂಚಿಸಿದ್ದಾರೆ. ಹೌದು

ಇನ್ನೂ ಮೃತರಾದ ಶಿಕ್ಷಕರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀದೇ ವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣ ನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತರ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.