ಧಾರವಾಡ ಜಿಲ್ಲೆಯಲ್ಲಿ ಮರೆಯಾದ ಮತ್ತೊರ್ವ ಶಿಕ್ಷಕ – ಶಾಲೆಗಳು ಆರಂಭಗೊಂಡ ಬೆನ್ನಲ್ಲೇ ಆತಂಕ ದಲ್ಲಿ ಶಿಕ್ಷಕರು…..

Suddi Sante Desk

ಧಾರವಾಡ –

ಧಾರವಾಡ ಜಿಲ್ಲೆಯಲ್ಲಿ ಮತ್ತೊರ್ವ ಸರಳ ಸಜ್ಜನಿ ಕೆಯ ಆದರ್ಶ ಶಿಕ್ಷಕ ಮೃತರಾಗಿದ್ದಾರೆ.ಹೌದು ಜಿಲ್ಲೆ ಯ ನವಲಗುಂದ ತಾಲ್ಲೂಕಿನ ಕುಸುಗಲ್ಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಕ ರಾಗಿದ್ದ ಬಿ ಟಿ ತಲವಾರ ಮೃತರಾಗಿರು ಶಿಕ್ಷಕರಾಗಿದ್ದಾರೆ.

ಕಳೆದ ಹಲವು ವರುಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನೆಯಲ್ಲಿಯೇ ಇದ್ದುಕೊಂಡು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.ನಿನ್ನೆ ಮತ್ತೆ ಆರೋಗ್ಯದಲ್ಲಿ ತೀವ್ರವಾದ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಚರಲ್ಲಿಯೇ ಮೃತರಾಗಿದ್ದಾರೆ.

ಅನಾರೋಗ್ಯದ ಹಿನ್ನಲೆಯಲ್ಲಿ ಶಾಲೆ ಆರಂಭಗೊಂ ಡರು ಶಾಲೆಗೆ ಬಂದಿರಲಿಲ್ಲ ಇತ್ತೀಚಿಗೆ ಅಷ್ಟೇ ಶಾಲೆಗೆ ಬಂದು ಎಲ್ಲಾ ಶಿಕ್ಷಕರಿಗೆ ಮುಖವನ್ನು ತೋರಿಸಿ ಮರಳಿ ಬರುತ್ತೇನೆ ಎಂದಿದ್ದ ತಲವಾರ ಸರ್ ಮರಳಿ ಬರಲೇ ಇಲ್ಲ.ಇನ್ನೂ ಮೃತರಾದ ಇವರ ನಿಧನಕ್ಕೆ ಶಾಲೆಯ ಪ್ರಧಾನ ಗುರುಗಳಾದ ಎನ್ ಬಿ ಮ್ಯಾಗೇ ರಿ, ಹಾಗೇ ಶಿಕ್ಷಕ ಬಂಧುಗಳಾದ ಬೂಶೆಟ್ಟಿ, ರಾಜೂರ ಪತ್ತಾರ,ಗಾವಂಕರ,ಪ್ರೀತಾ,ಶ್ರೀಮತಿ ವಾಯ್ ಐ ಬಾಗಿ ಎಸ್ ಡಿಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಹಾಗೇ ಗ್ರಾಮಸ್ಥರು ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಸರ್ವರು ಅಗಲಿದ ಶಿಕ್ಷಕನಿಗೆ ಭಾವಪೂ ರ್ಣ ನಮನವನ್ನು ಸಲ್ಲಿಸಿದ್ದಾರೆ.

ಇದರೊಂದಿಗೆ ಇತ್ತ ಗ್ರಾಮೀಣ ಪ್ರಾಥಮಿಕ ಶಾಲೆಯ ಸರ್ವ ಶಿಕ್ಷಕರ ಪರವಾಗಿ ಶಿಕ್ಷಕ ಬಂಧುಗಳಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇ ಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಕೆ ಬಿ ಕುರಹಟ್ಟಿ, ಪಿ ಎಸ್ ಅಂಕಲಿ, ಶಕೀಲ್ ಬಾಷಾ ಸೇರಿದಂತೆ ಅಪಾರ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ವನ್ನು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.