ಧಾರವಾಡ –
ಹುಬ್ಬಳ್ಳಿ ಧಾರವಾಡ ಮಧ್ಯದ ಹೊರವಲಯದಲ್ಲಿನ ಕಿಲ್ಲರ್ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿ ಸಿದ್ದು ಎರಡು ಲಾರಿ ಮತ್ತು ಒಂದು ಕಾರಿನ ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ
ಎರಡು ಲಾರಿ ಹಾಗೂ ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ್ದು ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿ ಗೀಡಾಗಿದ್ದು ಧಾರವಾಡ ಯರಿಕೊಪ್ಪ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಇನ್ನೂ ಅಪಘಾತ ಸಂಭವಿಸಿದ ಲಾರಿ ಗಳಿಗೆ ಡಿಕ್ಕಿ ಹೊಡೆದಿದೆ ಕಾರು.ಕಾರಿನಲ್ಲಿದ್ದ ಇಬ್ಬರಿಗೆ ಗಾಯ ಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.