This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮತ್ತೊಂದು ಪ್ರಯೋಗ – ಬಜೆಟ್ ನಲ್ಲಿ ಘೋಷಣೆ ಶೀಘ್ರದಲ್ಲೇ ಆರಂಭ ಇಲಾಖೆಯಿಂದ ಆದೇಶ…..

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮತ್ತೊಂದು ಪ್ರಯೋಗ – ಬಜೆಟ್ ನಲ್ಲಿ ಘೋಷಣೆ ಶೀಘ್ರದಲ್ಲೇ ಆರಂಭ ಇಲಾಖೆಯಿಂದ ಆದೇಶ…..
WhatsApp Group Join Now
Telegram Group Join Now

ಬೆಂಗಳೂರು

ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭಕ್ಕೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 4056 ಸರ್ಕಾರಿ ಶಾಲೆಗಳಲ್ಲಿ 2025-26 ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿ (ಎಲ್.ಕೆ.ಜಿ. ಯುಕೆಜಿ) ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಪ್ರಸ್ತುತ ರಾಜ್ಯದ 2619 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ನಡೆಯುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಇವುಗಳಲ್ಲಿ 90,195 ಮಕ್ಕಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟಾರೆ ಐದು ಸಾವಿರ ಶಾಲೆಗ ಳಿಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದರು.

ಅಂತೆಯೇ ಹೊಸದಾಗಿ 4056 ಶಾಲೆಗಳಲ್ಲಿ ಈ ಸಾಲಿ ನಿಂದ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk