ಧಾರವಾಡ –
ಮಹಾಮಾರಿ ಕೋವಿಡ್ ಗೆ ಧಾರವಾಡ ಜಿಲ್ಲೆಯಲ್ಲಿ ಮತ್ತೊರ್ವ ಯುವ ಉತ್ಸಾಹಿ ಉಪನ್ಯಾಸಕ ನಿಧನ ರಾಗಿದ್ದಾರೆ.ಹೌದು ಧಾರವಾಡ ಜಿಲ್ಲೆಯ ಅಳ್ನಾವರದ ಬಸವರಾಜ ಹೊರಟ್ಟಿ ಅವರ NES ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಷಯದ ಉಪನ್ಯಾಸಕ ಆಗಿದ್ದ ರಾಮದಾಸ್ ಜಾಧವ್ ಅವರೇ ಮೃತರಾದವರಾಗಿ ದ್ದಾರೆ. ಕಳೆದ ವಾರ ಅಷ್ಟೇ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಸಾವಿಗೀಡಾಗಿದ್ದಾರೆ

ಧಾರವಾಡದ ಕುರುಬಗಟ್ಟಿ ಗ್ರಾಮದವರಾಗಿದ್ದು ನಾಲ್ಕು ವರುಷಗಳ ಹಿಂದೆಯಷ್ಟೇ ಇವರು ಉಪನ್ಯಾ ಸಕ ರಾಗಿ ಸೇವೆಗೆ ಸೇರಿಕೊಂಡು ತಾವಾಯಿತು ತಮ್ಮ ಕೆಲಸ ಆಯಿತು ಎಂದುಕೊಂಡು ಕೆಲಸ ಮಾಡತಾ ಒಳ್ಳೆಯ ಆದರ್ಶ ಉಪನ್ಯಾಸಕರಾಗಿ ದ್ದರು.ಯುವ ಉತ್ಸಾಹಿ ಯಾಗಿದ್ದ ಇವರು ಕೋವಿಡ್ ಗೆ ಬಲಿಯಾಗಿದ್ದಾರೆ. ಇವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ಸೂಚಿಸಿದ್ದಾರೆ

ಇನ್ನೂ ಮೃತರಾದ ರಾಮದಾಸ್ ಜಾಧವ್ ಅವರ ನಿಧನಕ್ಕೆ ಜಿಲ್ಲೆಯ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಉಪನ್ಯಾಸಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.ಎಮ್ ಐ ದಿವಟಗಿ,ಕುರಕುರಿ,ಹುಬ್ಬಳ್ಳಿ ಇವರೊಂದಿಗೆ ಪವಾಡೆಪ್ಪ, ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ,ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊ ಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಸಂತಾಪ ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದರು.