ಶಾಲೆ ಗಳ‌ ಕುರಿತು ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು ಬೆಂಗಳೂರು ಬಿಟ್ಟು ಉಳಿದೆಡೆ…..

Suddi Sante Desk

ಬೆಂಗಳೂರು –

ಜನವರಿ 29ರವರೆಗೆ ಬೆಂಗಳೂರಿನಲ್ಲಿ ಶಾಲೆ ಬಂದ್ ಮಾಡಲು ನಿರ್ಧರಿಸಿರುವ ರಾಜ್ಯ ಸರಕಾರ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ ಮಾಡಲು ತೀರ್ಮಾ ನಿಸಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿಯನ್ನು ನೀಡಿದರು

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕು ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದರು. ಬೆಂಗಳೂರು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗ ಳನ್ನು ತೆರೆಯಬಹುದಾಗಿದೆ.ವಾರದಲ್ಲಿ 4ರಿಂದ 5 ದಿನ ಮಾತ್ರ ಶಾಲೆ ತೆರೆಯಬೇಕು.5 ಮಕ್ಕಳಿಗೆ ಸೋಂಕು ಕಂಡು ಬಂದರೆ ಮೂರು ದಿನ ಶಾಲೆ ಮುಚ್ಚಬೇಕು.25 ಅಥವಾ ಅದಕ್ಕಿಂತ ಹೆಚ್ಚಿನ ಮಕ್ಕಳಲ್ಲಿ ಸೋಂಕು ಕಂಡು ಬಂದರೆ 7 ದಿನ ಶಾಲೆ ಮುಚ್ಚುವಂತೆ ನಿಯಮ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.