This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಷ್ಟ್ರ ಮಟ್ಟದ ಶಿಕ್ಷಕ ಪ್ರಶಸ್ತಿ ಗೆ ಅರ್ಜಿ ಆಹ್ವಾನ ಈಗಲೇ ನೀವೂ ಕೂಡಾ ಅರ್ಜಿ ಸಲ್ಲಿಸಿ…..

WhatsApp Group Join Now
Telegram Group Join Now

ಬೆಂಗಳೂರು –

2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ಯನ್ನು ದಿನಾಂಕ 30-06-2022ರವರೆಗೆ ವಿಸ್ತರಿಸಲಾ ಗಿದೆ.ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು ಉಪನ್ಯಾಸಕರು,ಮುಖ್ಯ ಶಿಕ್ಷಕರು,ಪ್ರಾಂಶುಪಾಲರು https://nationalawardstoteachers.education.gov.in/login.aspx ಅಂತರ್ಜಾಲ ತಾಣಕ್ಕೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ www.schooleducation.kar.nic.in ತಾಣಕ್ಕೆ ಭೇಟಿ ನೀಡಿ ತಾವೇ ಸ್ವತಹ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಸೋದಕ್ಕೆ ದಿನಾಂಕ 01-06-2022 ರಿಂದ 20-06-2022ರವರೆಗೆ ಅವಕಾಶ ಕಲ್ಪಿಸಲಾಗಿತ್ತು.ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ 30-06-2022ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk