ಸರಕಾರಿ ಪ್ರಾಥಮಿಕ ಶಾಲಾ ಸಹ ‘ಶಿಕ್ಷಕ’ರಿಂದ ಅರ್ಜಿ ಆಹ್ವಾನ…..

Suddi Sante Desk

ಉಡುಪಿ –

ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ವಿಭಾಗದ ಬಿಐಇಆರ್‌ಟಿ ಹುದ್ದೆಗೆ ಅರ್ಹ ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಶೇಷ ಚೇತನ ಮಕ್ಕಳ ಮನೆ-ಮನೆಗೆ ಭೇಟಿ ನೀಡಿ ಬೋಧಿಸುವ ಮತ್ತು ಸಂಪನ್ಮೂಲ ಕೇಂದ್ರದಲ್ಲಿ ಬೋಧಿಸುವವರಿಗಾಗಿ ಇರುವ ಪ್ರಾಥಮಿಕ ವಿಭಾಗ ದ ಈ ಬಿಐಇಆರ್‌ಟಿ ಹುದ್ದೆಗೆ,ಶಿಕ್ಷಕ ತರಬೇತಿ ಯೊಂದಿಗೆ ವಿಶೇಷ ಡಿ.ಇಡಿ ಕಡ್ಡಾಯವಾಗಿದೆ. ನಿವೃತ್ತರಿಗೆ ಅವಕಾಶವಿಲ್ಲ.ಆಸಕ್ತರು ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂ ದಿಗೆ ಜೂ.21ರಂದು ಅಪರಾಹ್ನ 12:00 ಗಂಟೆ ಒಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಳ ನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆ ಯುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.