ಬಟ್ಟೆ ಅಂಗಡಿ ಕಳ್ಳನ ಬಂಧನ – ಹುಬ್ಬಳ್ಳಿಯ ಉಪನಗರ ಪೊಲೀಸರ ಕಾರ್ಯಾಚರಣೆ

Suddi Sante Desk

ಹುಬ್ಬಳ್ಳಿ –


ಬಟ್ಟೆ ಅಂಗಡಿ ಕಳ್ಳತನ ಮಾಡುತ್ತಿದ್ದ ಆರೋಪಿ ಯನ್ನು ಹುಬ್ಬಳ್ಳಿಯ ಉಪನಗರ ಪೊಲೀಸರು ಬಂಧನ ಮಾಡಿದ್ದಾರೆ. ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿರುವ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಹಿರಿಯ ಅಧಿಕಾರಿಗಳು ಇನ್ಸ್ಪೆಕ್ಟರ್ ರವಿಚಂದ್ರ ಡಿ. ಬಡಪಕ್ಕೀರಪ್ಪನವರ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿ ರವರ ನೇತೃತ್ವದ ತಂಡವನ್ನು ರಚನೆ ಮಾಡಲಾಗಿತ್ತು.ದಿನಾಂಕ 25/02/2021 ರಂದು  ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಹದ್ದಿಯಲ್ಲಿ ಬಟ್ಟೆಯ ಅಂಗಡಿಗೆ ಹಾಕಿದ ಸೆಟ್ರಸ್ ಕೀಲಿಯನ್ನು ಮುರಿದು ಕಳ್ಳತನ ಮಾಡಿದ ಪ್ರಕರಣ ಪತ್ತೆ ಮಾಡಿ ಆರೋಪಿಯನ್ನು ಬಂಧನ ಮಾಡಲಾಗಿದೆ.

ಪೈರೋಜ್ ಜಪ್ರಿ ತಂದೆ ರಾಜೇಸಾಬ,ಶಿವಮೊಗ್ಗ ಹಾಲಿ ವಾಸ ಹುಬ್ಬಳ್ಳಿ ರೈಲ್ವೆ ನಿಲ್ದಾಣ.ಈತನನ್ನು ಬಂಧಿಸಿ 4,150-00 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದು ಆರೋಪಿತನನ್ನು ನಾಯಾ ಯಲಕ್ಕೆ ಹಾಜರ ಪಡಿಸಿದ್ದು ನ್ಯಾಯಾಲಯದ ಬಂದನದಲ್ಲಿರುತ್ತಾನೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.