ಬೆಂಗಳೂರು –

ನಾಡಿನ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಸರ್ಕಾರ ಸ್ಪಂದಸಿದೆಯಂತೆ. ಹೌದು ಕೋವಿಡ್ ಲಸಿಕಾ ವಿಚಾರದಲ್ಲಿ ನಾಡಿನ ಶಿಕ್ಷಕರ ಪರವಾಗಿ ಅದರಲ್ಲೂ ಮುಖ್ಯವಾಗಿ ಯುವ ಶಿಕ್ಷಕರ ಪರವಾಗಿ ರಾಜ್ಯ ಸರ್ಕಾರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸರ್ಕಾರಕ್ಕೆ ಧ್ವನಿ ಎತ್ತಿದ್ದರು.

ಇವರ ಮನವಿಗೆ ಸರ್ಕಾರ ಸ್ಪಂದಿಸಿದ್ದೆಯಂತೆ ಈ ಒಂದು ವಿಚಾರ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಉಲ್ಲೇಖ ವನ್ನು ಮಾಡಿ ಪೊಸ್ಟ್ ಮಾಡಿದ್ದಾರೆ.ಇನ್ನೂ ಇದರಿಂ ದ ನಾಡಿನ ಯುವ ಶಿಕ್ಷಕರಿಗೆ ಶೀಘ್ರದಲ್ಲೇ ಲಸಿಕೆ ದೊರೆಯಲಿದೆ. ಸಚಿವರ ಈ ಒಂದು ಸಂದೇ ಶದಿಂದಾಗಿ ಲಸಿಕೆಯ ನಿರೀಕ್ಷೆಯಲ್ಲಿದ್ದ ನಾಡಿನ ಶಿಕ್ಷಕ ರಿಗೆ ಶೀಘ್ರದಲ್ಲಿಯೇ ಲಸಿಕೆ ಸಿಗಲಿದೆ ಎಂಬ ಆಶಾ ಭಾವನೆ ಮೂಡಿದೆ.