ಹುಬ್ಬಳ್ಳಿ –
ರಾಜ್ಯದ ಎಲ್ಲಾ ಶಿಕ್ಷಕರ ಪರವಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಧ್ವನಿ ಎತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಶೈಕ್ಷಣಿಕ ವರ್ಷ ಆರಂಭವಾಗಿದೆ.ಹೀಗಾಗಿ ಈ ಕೂಡಲೇ ರಾಜ್ಯದ ಶಿಕ್ಷಕರಿಗೆ ಲಸಿಕೆ ನೀಡುವಂತೆ ಒತ್ತಾಯಿಸಿತು
ಲಸಿಕೆಯನ್ನು ಈ ಕೂಡಲೇ 24×7 ಅವಧಿಯಲ್ಲಿ ಕೋವಿಡ್ ನಿರೋಧಕ ಲಸಿಕೆ ನೀಡಲೇಬೇಕು ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ.ರಿ ಹುಬ್ಬಳ್ಳಿ ರಾಜ್ಯಾಧ್ಯಕ್ಷರಾದ ಅಶೋಕ ಎಮ್.ಸಜ್ಜನ ಮುಖ್ಯ ಮಂತ್ರಿಗಳಿಗೆ ಹಕ್ಕೊತ್ತಾಯವನ್ನು ಮಾಡಿದರು