ಶಿವಮೊಗ್ಗ –
ಕರ್ತವ್ಯದ ಮೇಲೆ ಇದ್ದಾಗ ASI ರೊಬ್ಬರು ಹೃದಯಾಘಾ ತದಿಂದ ನಿಧನರಾದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ ಹೌದು ಜಿಲ್ಲೆಯ ಶಿರಾಳಕೊಪ್ಪ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಎಎಸ್‌ಐಯಾಗಿ ಕೆಲಸ ನಿರ್ವಹಿಸುತ್ತಿದ್ದ ಶಿವರುದ್ರಪ್ಪ ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆ
ಶಿರಾಳಕೊಪ್ಪ ಪೊಲೀಸ್ ಠಾಣೆಯ ASI ಶಿವರುದ್ರಪ್ಪ ಕಬಟೂರ್(56) ಹೃದಯಾಘಾತದಿಂದ ಸಾವನ್ನಪ್ಪಿದ್ದು ಶಿವರುದ್ರಪ್ಪ ಕಳೆದ ಐದಾರು ವರ್ಷಗಳಿಂದ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸು ತ್ತಿದ್ದರು.ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತಕ್ಕೊಳ ಗಾಗಿ ಸಾವನ್ನಪ್ಪಿದ್ದಾರೆ.ಪೊಲೀಸ್ ಠಾಣೆ ಹಾಗೂ ಸಾರ್ವಜ ನಿಕರ ನಡುವೆ ಉತ್ತಮ ಭಾಂಧವ್ಯವನ್ನು ಹೊಂದಿದ್ದರು. ಶಿವರುದ್ರಪ್ಪನವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದು ಶಿವರುದ್ರಪ್ಪ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದ್ದಾರೆ.