This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

Local News

ಧಾರವಾಡ ದಲ್ಲಿ ASI N S ರಿಶಿಲ್ ದಾರ್ ನಿಧನ – ಹಿರಿಯ ಪೊಲೀಸ್ ಅಧಿಕಾರಿ ನಿಧನಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಸಿಬ್ಬಂದಿ ಸಂತಾಪ ಭಾವಪೂರ್ಣ ನಮನ

WhatsApp Group Join Now
Telegram Group Join Now

ಧಾರವಾಡ –

1993 ನೇ ಬ್ಯಾಚ್ ಪೊಲೀಸ್ ಸಿಬ್ಬಂದಿ ಸಧ್ಯ ಧಾರವಾಡ ದ ಶಹರ ಪೊಲೀಸ್ ಠಾಣೆಯಲ್ಲಿ ASI ಆಗಿದ್ದ ಎಸ್ ಎಸ್ ರಿಶಿಲ್ ದಾರ್ ನಿಧನರಾಗಿದ್ದಾರೆ.ಹೌದು ಇಲಾಖೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಇವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇವರು ಇಂದು ಚಿಕಿತ್ಸೆ ಫಲಸದೇ ಮೃತರಾದರು

ಆಸ್ಪತ್ರೆಗೆ ದಾಖಲಾಗಿದ್ದ ಇವರು ಕೆಲ ದಿನಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.ಇಂದು ಚಿಕಿತ್ಸೆ ಫಲಸದೇ ನಿಧನ ರಾಗಿದ್ದು ನಿಧನಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಸಿಬ್ಬಂದಿ ಆಪ್ತರು ಸ್ನೇಹಿತರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk