This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ಶಾಲೆಯಲ್ಲಿ ಹಾಜರಾತಿ ಕಡ್ಡಾಯ ವಲ್ಲ – ಶಾಲೆ ಆರಂಭದ ಕುರಿತು ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು…..

WhatsApp Group Join Now
Telegram Group Join Now

ಬೆಂಗಳೂರು –

ಶಾಲೆಯಲ್ಲಿ ಈ ಬಾರಿ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಎಂದರು

ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. SSLC ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ.ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದರು‌.


Google News

 

 

WhatsApp Group Join Now
Telegram Group Join Now
Suddi Sante Desk