This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಪ್ರಬಂಧ ಸ್ಪರ್ಧೆ – ವಿಜೇತರಿಗೆ ಆಕರ್ಷಕ ಬಹುಮಾನಗಳು…..

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಪ್ರಬಂಧ ಸ್ಪರ್ಧೆ – ವಿಜೇತರಿಗೆ ಆಕರ್ಷಕ ಬಹುಮಾನಗಳು…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಹೌದು ಶಿಕ್ಷಕರಲ್ಲಿ ಓದು ಮತ್ತು ಬರವಣಿಗೆಯ ಕೌಶಲವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನ ಸದಾತನ ಟ್ರಸ್ಟ್‌ ಈ ಒಂದು  ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ʼವರ್ತಮಾನದ ಸಮಸ್ಯೆಗಳಿಗೆ ಸನಾತನ ಧರ್ಮದಲ್ಲಿದೆ ಪರಿಹಾರʼ ಎಂಬ ವಿಷಯ ಕುರಿತು ಪ್ರಭಂಧ ಸ್ಪರ್ಧೆ ಏರ್ಪಡಿಸಲಾ ಗಿದೆ ಎಂದು ಸದಾತನ ಟ್ರಸ್ಟ್‌ನ ಟ್ರಸ್ಟೀ ಕೆ.ಎಸ್‌. ಉಪಾಧ್ಯಾಯ ಮಾಹಿತಿ ನೀಡಿದ್ದಾರೆ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಒಟ್ಟು 13 ಬಹುಮಾನಗಳನ್ನು ನೀಡಲಾಗುತ್ತಿಧದು ಪ್ರಥಮ ಬಹುಮಾನ 21 ಸಾವಿರ ರೂ., ದ್ವಿತೀಯ ಬಹುಮಾನ 18 ಸಾವಿರ ರೂ., ತೃತೀಯ ಬಹುಮಾನ 15 ಸಾವಿರ ರೂ., 10 ಮೆಚ್ಚುಗೆ ಬಹುಮಾ ನಗಳು ತಲಾ 10 ಸಾವಿರ ರೂ ಇದೆ ಎಂದಿದ್ದಾರೆ

ಸ್ಪರ್ಧೆಯಲ್ಲಿ ಭಾಗವಹಿಸಲು ನಿಯಮಗಳು

ಖಾಸಗಿ-ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಭಾಗವಹಿಸಬಹುದು. ಪ್ರಬಂಧವು 2500 ರಿಂದ 3000 ಶಬ್ಧಗಳ ಮಿತಿಯಲ್ಲಿರಬೇಕು. ಸ್ಪರ್ಧಿಗಳು ಟೈಪ್‌ ಮಾಡಿ ಕಳುಹಿಸುವುದಾದಲ್ಲಿ ನುಡಿ ಅಥವಾ ಯೂನಿಕೋಡ್‌ ನಲ್ಲಿ ಕಳಿಸಬೇಕಾದ ಇ-ಮೇಲ್‌: [email protected]
ಸ್ಪರ್ಧಿಗಳು ಕೈಬರಹದಲ್ಲಿ ಪ್ರಬಂಧವನ್ನು ಕಳುಹಿಸುವು ದಾದಲ್ಲಿ ವಿಳಾಸ: ʼಸದಾತನʼ, ಎಸ್‌.ಎಫ್‌.-1, 73/6, ಶ್ರೀಲಕ್ಷ್ಮೀ ರೆಸಿಡೆನ್ಸಿ, ದೇವನಾಥಾಚಾರ್‌ ಸ್ಟ್ರೀಟ್‌, ಚಾಮರಾಜಪೇಟೆ, ಬೆಂಗಳೂರು-560 018
ಸ್ಪರ್ಧಿಗಳು ಪ್ರಬಂಧದೊಂದಿಗೆ ಪ್ರತ್ಯೇಕ ಹಾಳೆಯಲ್ಲಿ ತಮ್ಮ ಹೆಸರು, ಶಾಳೆಯ ವಿಳಾಸ, ದೂರವಾಣಿ ಸಂಖ್ಯೆಗಳನ್ನು ಬರೆದು ಕಳುಹಿಸಬೇಕು.

ಹಾಗೂ ತಮ್ಮ ಶಾಲೆಯ ಗುರುತಿನ ಪತ್ರದ ನಕಲನ್ನು ಕಳುಹಿಸಬೇಕು. ಸ್ಪರ್ಧೆಗೆ ನೋಂದಣಿ ಶುಲ್ಕ 100 ರೂ. ಗಳಾಗಿದ್ದು, ನೋಂದಣಿಗೆ ಡಿ.31 2024 ಕೊನೆಯ ದಿನಾಂಕವಾಗಿದೆ.

ಪ್ರಬಂಧ ತಲುಪಿಸಲು ಕೊನೆಯ ದಿನಾಂಕ ಜ.14 2025 ಆಗಿದ್ದು, ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ಆಯೋಜಕರ ನಿರ್ಣಯವೇ ಅಂತಿಮವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಮೊ.ಸಂ. 7483681708 WhatsApp ಮಾಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk