ಶಿಕ್ಷಕರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ – ಜಿಲ್ಲಾಧಿಕಾರಿಗಳಿಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ರಾಜ್ಯ ಸರ್ಕಾರ…..
ಬೆಂಗಳೂರು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಗಣತಿದಾರರಾಗಿ ನೇಮಕ ಗೊಂಡಿರುವ ಕೆಲವು ಶಿಕ್ಷಕರಿಂದ ವೈದ್ಯಕೀಯ...