ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ – ರಜಾದಿನಗಳು ಸೇರಿದಂತೆ ಎಲ್ಲವೂಗಳ ಮಾಹಿತಿ ಪ್ರಕಟಿಸಿದ ಇಲಾಖೆ…..
ಬೆಂಗಳೂರು - ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು...