ಅಕ್ರಮ ಸಾಗವಾನಿ ಕಟ್ಟಿಗೆ ಸಾಗಿಸುತ್ತಿದ್ದ ಇಬ್ಬರ ಬಂಧನ – ವಲಯ ಅರಣ್ಯಾಧಿಕಾರಿಗಳ ಕಾರ್ಯಾಚರಣೆ
ಧಾರವಾಡ - ಅಕ್ರಮವಾಗಿ ಸಾಗವಾನಿ ಕಟ್ಟಿಗೆಯನ್ನು ಸಾಗಿಸುತ್ತಿದ್ದ ಜಾಲವನ್ನು ಧಾರವಾಡ ವಲಯ ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.ಧಾರವಾಡ ವ್ಯಾಪ್ತಿಯ ಅರವಟಗಿ ಹಾಗೂ ಕಲಕೇರಿ ಅರಣ್ಯ ಪ್ರದೇಶದಲ್ಲಿ ಬೆಲೆ ಬಾಳುವ...




