ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ – ಧಾರವಾಡದಲ್ಲಿ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ
ಧಾರವಾಡ - ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ.ನ್ಯಾಯಾಂಗ ಬಂಧನದ...




