This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Suddi Sante Desk

Suddi Sante Desk
10492 posts
Local News

ಖಾಸಗಿ ವಾಹನಗಳ ಓಡಿಸಲು ಅಧಿಕಾರಿಗಳ ಪ್ಲಾನ್ – ಅಧಿಕಾರಿಗಳ ಮಾತಿಗೆ ಬಗ್ಗದ ನೌಕರರು

ಹುಬ್ಬಳ್ಳಿ ಧಾರವಾಡ - ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿರುವ ಸಾರಿಗೆ ನೌಕರರ ಹೋರಾಟ ಮುಂದುವರೆದಿದೆ.ಎರಡು ದಿನಗಳಿಂದ ರಾಜ್ಯವ್ಯಾಪಿ ಸಾರಿಗೆ ನೌಕರರು ಹೋರಾಟವನ್ನು ಮಾಡ್ತಾ ಇದ್ದಾರೆ. ದಿನದಿಂದ...

State News

ತುಮಕೂರು ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 14 ರಂದು ಲಕ್ಷ ಬಿಲ್ವಾರ್ಚಣೆ

ಕುಂದಗೋಳ - ತುಮಕೂರು ಸಿದ್ದಗಂಗಾ ಮಠದಲ್ಲಿ ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಶಾಂತ್...

State News

ಅಬ್ಬಾ ನರಭಕ್ಷಕ ಚಿರತೆಯಿಂದ ಬದುಕಿ ಬಂದ ಬಾಲಕ

ಕೊಪ್ಪಳ ಬಾಲಕನೊಬ್ಬರ ಮೇಲೆ ನರಭಕ್ಷಕ ಚಿರತೆಯೊಂದು ದಾಳಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.ಕೊಪ್ಪಳದ ಗಂಗಾವತಿಯ ಸಂಗಾಪೂರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಅನಿಲ್ ಕುಮಾರ(10) ಎಂಬ...

Local News

ಉಚಿತ ಕಂಪ್ಯೂಟರ್ ತರಬೇತಿ – ಈಗಲೇ ಅರ್ಜಿ ಹಾಕಿ

ಧಾರವಾಡ - ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಭೇತಿ ನೀಡಲಾಗುತ್ತಿದೆ. ಧಾರವಾಡದ ಸ್ಯಾನ ಐಟಿ ಸಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವತಿಯಿಂದ ಈ...

Local News

ಸಿಬಿಐ ಅಧಿಕಾರಿಗಳಿಂದ ಮತ್ತಿಬ್ಬರು ವಶಕ್ಕೆ – ಧಾರವಾಡ ಉಪನಗರ ಠಾಣೆಯ ಮುಂಭಾಗದಲ್ಲಿ ಬಿಗಿ ಭದ್ರತೆ

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೊಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗ ಮತ್ತಿಬ್ಬರನ್ನು ವಶಕ್ಕೆ ಪಡೆದಿಕೊಂಡಿದ್ದಾರೆ‌‌.ಇದರಿಂದ ಧಾರವಾಡ ನಗರದ ಉಪನಗರ ಪೊಲೀಸ್ ಠಾಣೆಯ...

Local News

ಟಿಪ್ಪರ್ ಸ್ಕೂಟಿ ನಡುವೆ ಅಪಘಾತ – ಬದುಕಿದ ಜೀವ

ಹುಬ್ಬಳ್ಳಿ - ಟಿಪ್ಪರ್ ಹಿಂದಿನ ಚಕ್ರದಲ್ಲಿ ಸಿಲುಕುವಷ್ಟರಲ್ಲಿ ಬೈಕ್ ಸವಾರನೊಬ್ಬ ಬದುಕಿ ಪಾರಾಗಿ ಬಂದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗೊಕುಲ್ ರಸ್ತೆಯ ಬಸವೇಶ್ವರ ನಗರದ ನಿವಾಸಿಯಾದ ಸಿವಿಲ್...

Local News

ಬಂಧನದ ಸುದ್ದಿ – ಚಲ್ಲಾಪಿಲ್ಲಿಯಾದ ನೌಕರರು

ಹುಬ್ಬಳ್ಳಿ ಧಾರವಾಡ - ಎಲ್ಲರ ಹಾಗೇ ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯಾಧ್ಯಂತ ಹೋರಾಟ ಮಾಡುತ್ತಿರುವ ರಾಜ್ಯ ಸಾರಿಗೆ ನೌಕರರ...

State News

ಮತ್ತೊರ್ವ ಸಾರಿಗೆ ನೌಕರ ಹೃದಯಾಘಾತದಿಂದ ಸಾವು

ಬೀದರ - ಎಲ್ಲರ ಹಾಗೇ ನಮ್ಮನ್ನೂ ರಾಜ್ಯ ಸರ್ಕಾರಿ ನೌಕರನ್ನಾಗಿ ಮಾಡಿ ಹಾಗೇ ಕೆಲ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆ ಇಂದು...

Local News

ಹೃದಯಾಘಾತದಿಂದ ಬಸ್ ಚಾಲಕ ಸಾವು

ಬೆಳಗಾವಿ - ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿರುವ ಸಾರಿಗೆ ನೌಕರರ ಪ್ರತಿಭಟನೆ ಎರಡನೇಯ ದಿನಕ್ಕೇ ಕಾಲಿಟ್ಟಿದೆ. ನಿನ್ನೇಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಪ್ರತಿಭಟನೆಯನ್ನು ಮಾಡ್ತಾ ಇದ್ದಾರೆ....

Local News

ಓದುವ ಬೆಳಕು ಕಾರ್ಯಕ್ರಮ ಆರಂಭ – ಶಿಕ್ಷಕರ ಜೋಳಿಗೆಗೆ ಬಂದವು ಸಾವಿರಾರು ಪುಸ್ತಕಗಳು

ಧಾರವಾಡ - ಧಾರವಾಡದಲ್ಲಿ ಶಿಕ್ಷಣ ಇಲಾಖೆಯಲ್ಲಿ ಮತ್ತೊಂದು ಹೊಸ ಕಾರ್ಯಕ್ರಮ ಆರಂಭವಾಗಿದೆ. ಶಿಕ್ಷಕರ ಹೊಸ ಪ್ರಯತ್ನದ ಮತ್ತು ಯೋಜನೆಯ ಒಂದು ಕಾರ್ಯಕ್ರಮ ಇದಾಗಿದೆ. ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ...

1 1,013 1,014 1,015 1,050
Page 1014 of 1050