ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಧಾನ – ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ
ಹುಬ್ಬಳ್ಳಿ - ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಹುಬ್ಬಳ್ಳಿಯಲ್ಲಿ ನಡೆಯಿತು. ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ...