This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Suddi Sante Desk

Suddi Sante Desk
10624 posts
Local News

ಮಹಾ ಪರಿನಿರ್ವಾಣ ದಿನಾಚರಣೆ – ಹುಬ್ಬಳ್ಳಿಯಲ್ಲಿ ಸಂವಿಧಾನ ಶಿಲ್ಪಿಗೆ ಗೌರವ ನಮನ

ಹುಬ್ಬಳ್ಳಿ - ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 65ನೇ ಮಹಾ ಪರಿನಿರ್ವಾಣ ದಿನಾಚರಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಗೌರವ ನಮನ ಕಾರ್ಯಕ್ರಮ...

State News

ಮೈಮೇಲೆ ದೇವರು ಬಂದಂತೆ ನಟನೆ ಮಾಡುತ್ತಿದ್ದವನ – ರಹಸ್ಯ ಬಯಲು ಮಾಡಿದ ಸಾರ್ವಜನಿಕರು

ಕೊಡಗು - ಮಾಟ ಮಂತ್ರದ ಹೆಸರಲ್ಲಿ ಜನತೆಗೆ ವಂಚನೆ ಮಾಡುತ್ತಿದ್ದ ವಂಚಕನ ಪುರಾಣವನ್ನು ಬಯಲು ಮಾಡಿದ ಘಟನೆ ಕೊಡಗಿನಲ್ಲಿ ನಡೆದಿದೆ. ಮೈಮೇಲೆ ದೇವರು ಬಂದಿದೆ‌ ಎಂದು ಜನತೆಗೆ...

State News

KSRTC ಬಸ್ ಪಲ್ಟಿ – ಇಬ್ಬರು ಸಾವು

ಚಿತ್ರದುರ್ಗ - KSRTC ಬಸ್ ವೊಂದು ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವಿಗೀಡಾರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಶಿವಮೂರ್ತಿ ಬಡಾವಣೆಯ ಬಳಿ ಈ ಒಂದು...

Local News

ಮಾಜಿ ಶಾಸಕರ ಎದುರಿಗೆ ಗಳ ಗಳನೇ ಅತ್ತ ಶಿಕ್ಷಕ

ಧಾರವಾಡ - ಕಳೆದ 20 ವರ್ಷಗಳಿಂದ ಅನುದಾನರಹಿತ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು ತಿಂಗಳಿಗೆ ಕೇವಲ 6 ಸಾವಿರ ವೇತನ ಕೊಡುತ್ತಿದ್ದಾರೆ. ಇದರಿಂದ ಜೀವನ ನಡೆಸುವುದೇ ಕಷ್ಟವಾಗಿದೆ...

State News

ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ ನಾಯಕರು

ಬೆಳಗಾವಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿಕೆಶಿ ಸೇರಿದಂತೆ ಹಲವು ನಾಯಕರು ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಹೌದು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಎರಡು...

Local News

ಇತ್ತ ಉಪವಾಸ ಸತ್ಯಾಗ್ರಹ ಆರಂಭಿಸಿದ್ರು – ಅತ್ತ ಸರ್ಕಾರ ಅನುದಾನ ಬಿಡುಗಡೆ ಮಾಡಿತು

ಧಾರವಾಡ - ಕೆಲ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದಿನಿಂದ ಹೋರಾಟ...

Local News

ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡೊಕೆ ಬಂದ್ರು – ದಿಕ್ಕಾರ ದಿಕ್ಕಾರ ಎಂದು ಘೋಷಣೆ ಕೂಗಿದ್ರು – ಪೊಲೀಸರ ಕೈಯಲ್ಲಿ ಇಬ್ಬರು ನಾಯಕರ ಪ್ರತಿಕೃತಿ ಕೊಟ್ಟು ಹೋದ್ರು.

ಹುಬ್ಬಳ್ಳಿ - ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಲು ಬಂದ್ರು. ಪ್ರತಿಭಟನೆ ಮಾಡಿ ದಿಕ್ಕಾರದ ಘೋಷಣೆಗಳನ್ನು ಕೂಗಿದ್ರು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕೃಷಿ ಸಚಿವ ಬಿ...

State News

ಗೆಳೆಯಾ ಅಂತಾ ನಂಬಿದವನಿಗೆ ಮಾಡಿದ್ದೇನು ನೋಡಿ.

ಹಾಸನ - ಸ್ನೇಹಿತನಿಗೆ ವಂಚಿಸಿದ್ದ ಖತರ್ನಾಕ್ ಕಿಲಾಡಿ ಆರೋಪಿಯನ್ನು ಹಾಸನದಲ್ಲಿ ಬಂಧಿಸಲಾಗಿದೆ. ಆರೋಪಿಯ ಖತರ್ನಾಕ್ ಕೃತ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ. ಹೌದು ಗೆಳೆಯನ ಬಳಿ ಕಾಳು ಮೆಣಸು...

State News

ಹೊಸ ವರುಷದ ಆಚರಣೆ – ರಾತ್ರಿ ಕರ್ಪ್ಯೂ ಬಗ್ಗೆ ಇನ್ನೂ ತಿರ್ಮಾನ ಕೈಗೊಂಡಿಲ್ಲ – ಬಸವರಾಜ ಬೊಮ್ಮಾಯಿ

ಬೆಳಗಾವಿ - ರಾಜ್ಯದಲ್ಲಿ ಹೊಸ ವರುಷದ ಆಚರಣೆ ಮಾಡುವ ಬಗ್ಗೆ ಮತ್ತು ಕರೊನಾದ ಹಿನ್ನಲೆಯಲ್ಲಿ ರಾತ್ರಿ ಕರ್ಪ್ಯೂ ಬಗ್ಗೆ ಇನ್ನೂ ಯಾವುದೇ ತಿರ್ಮಾನವನ್ನು ಕೈಗೊಂಡಿಲ್ಲ ಎಂದು ಗೃಹ...

1 1,034 1,035 1,036 1,063
Page 1035 of 1063