ರಾಜ್ಯ ಬಿಜೆಪಿ ನಾಯಕರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ – ಹುಬ್ಬಳ್ಳಿಯಲ್ಲೂ ಕರವೇ ಕಾರ್ಯಕರ್ತರ ಬಂಧನ –
ಹುಬ್ಬಳ್ಳಿ- ರಾಜ್ಯದಲ್ಲಿ ಮರಾಠಿ ಪ್ರಾಧಿಕಾರ ರಚನೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ನಗರದ ಸಂಗೊಳ್ಳಿ...




