ವರ್ಗಾವಣೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆ – ಸಮಸ್ತ ಸರ್ಕಾರಿ ನೌಕರರ ಪರವಾಗಿ ಶಿಕ್ಷಕ ರಂಗಸ್ವಾಮಿ ಒತ್ತಾಯ…..
ಬೆಂಗಳೂರು - ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಅವಧಿ ಮುಕ್ತಾಯಗೊಂಡಿದ್ದು ಪ್ರತಿ ವರ್ಷದಂತೆ ಈ ಒಂದು ಅವಧಿಯನ್ನು ವಿಸ್ತರಣೆ ಮಾಡುವಂತೆ ಸಮಸ್ತ ಸರ್ಕಾರಿ ನೌಕರರ ಪರವಾಗಿ...