ಗೆದ್ದು ಬನ್ನಿ ಭಾರತೀಯ ಸೈನಿಕರೇ ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಸಾಯಿ ಮಂದಿರದಲ್ಲಿ ಪೂಜೆ ಪ್ರಾರ್ಥನೆ…..
ಹುಬ್ಬಳ್ಳಿ - ಆಪರೇಷನ್ ಸಿಂಧೂರ ಕೈಗೊಂಡ ಭಾರತೀಯ ಸೈನಿಕರು ಗೆದ್ದು ಬರಲಿ ಎಂದು ವಿಶೇಷ ವಾದ ಪೂಜೆ ಆರಾಧನೆ ದೇಶದೆಲ್ಲೆಡೆ ನಡೆಯುತ್ತಿದ್ದು ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ...