ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ – ರಾಜ್ಯಾಧ್ಯಕ್ಷ ಷಡಾಕ್ಷರಿಯವರ ಮನವಿಗೆ ಸ್ಪಂದಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ…..
ಬೆಂಗಳೂರು - ಕರ್ನಾಟಕದಲ್ಲಿ ಈ ಬಾರಿ ಬಿಸಲಿನ ತಾಪಮಾನವೂ ಕೂಡ ಹೆಚ್ಚಾಗಿದೆ. ಬೇಸಿಗೆಯ ಅವಧಿಯಲ್ಲಿ ಮಧ್ಯಾಹ್ನದ ನಂತರ ಕೆಲಸ ಮಾಡುವುದು ಕಷ್ಟಸಾಧ್ಯ ವಾಗಲಿದ್ದು, ನೌಕರರಿಗೆ ಅನಾರೋಗ್ಯವೂ ಕಾಡುವ...