ಸತೀಶ್ ಜಾರಕಿಹೊಳಿ, ಮಹದೇವಪ್ಪ ಜೊತೆಗಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ – ರಾಜ್ಯದಲ್ಲಿ ಜೋರಾಗುತ್ತಿದೆ ದಲಿತ ಸಮುದಾಯದ ಕೂಗು…..
ಮೈಸೂರು - ಸತೀಶ್ ಜಾರಕಿಹೊಳಿ, ಮಹದೇವಪ್ಪ ಜೊತೆಗಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ ಹೌದು ಸಚಿವ ಮಹದೇವಪ್ಪ ನಿವಾಸದಲ್ಲಿ ಕಾಂಗ್ರೆಸ್ ದಲಿತ ನಾಯಕರ ಡಿನ್ನರ್...