ಸರ್ಕಾರಿ ನೌಕರರ ಮೇಲೆ ಹಲ್ಲೆ ಖಂಡನೆ ಪ್ರತಿಭಟನೆ – ನೌಕರ ಸಂಘದ ಅಧ್ಯಕ್ಷ ನಂದೀಶ್ ನೇತೃತ್ವದಲ್ಲಿ ಪ್ರತಿಭಟನೆ ಮನವಿ…..
ಕನಕಪುರ - ಕರ್ತವ್ಯ ನಿರತ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿರುವ ವ್ಯಕ್ತಿಗಳ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮಕೈಗೊಳ್ಳಬೇ ಕೆಂದು...