5,267 ಶಿಕ್ಷಕ’ರ ನೇಮಕಕ್ಕೆ ಗ್ರೀನ್ ಸಿಗ್ನಲ್ – ಮೊದಲು ಶಿಕ್ಷಕರ ಸಮಸ್ಯೆ ಪರಿಹಾರ ಮಾಡಿ ಪಟ್ಟು ಹಿಡಿದ ರಾಜ್ಯದ PST ಶಿಕ್ಷಕರು…..
ಬೆಂಗಳೂರು - ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿ ಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಯಲ್ಲಿ ಖಾಲಿ ಇರುವಂತ...