ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್‌ನಲ್ಲಿ ಘೋಷಣೆ ನಿರೀಕ್ಷೆ – ಹಲವು ನಿರೀಕ್ಷೆ ಯಲ್ಲಿ ರಾಜ್ಯ ಸರ್ಕಾರಿ ನೌಕರರು…..
ಬೆಂಗಳೂರು - ಮತ್ತೊಂದು ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗುತ್ತಿದ್ದು ಈ ಒಂದು ಬಜೆಟ್ ನಲ್ಲಿ ರಾಜ್ಯದ ಸರ್ಕಾರಿ ನೌಕರರು ಹಲವು ನಿರೀಕ್ಷೆ ಗಳನ್ನು ಇಟ್ಟುಕೊಂಂಡಿದ್ದಾರೆ ಹೌದು...