ಡಿಮ್ಹಾನ್ಸ್ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ – ಸ್ವಾಗತ ಮಾಡಿಕೊಂಡು ಬರಮಾಡಿಕೊಂಡ ಡಿಮ್ಹಾನ್ಸ್ ಅಧಿಕಾರಿಗಳು ಸಿಬ್ಬಂದಿಗಳು…..
ಧಾರವಾಡ - ಧಾರವಾಡದ ಡಿಮ್ಹಾನ್ಸ್' ಮುಖ್ಯ ಆಡಳಿತಾಧಿಕಾರಿ ಯಾಗಿ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅಧಿಕಾರ ವನ್ನು ವಹಿಸಿಕೊಂಡಿದ್ದಾರೆ ಹೌದು ನಗರದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ...