ರಾಜ್ಯ ಸರ್ಕಾರಿ ನೌಕರರ ಮತ್ತೊಂದು ಐತಿಹಾಸಿಕ ಸಮಾವೇಶಕ್ಕೆ ಸಿದ್ದತೆ – ಸಮಾವೇಶದ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಿದ್ದಾರೆ ನೌಕರರು…..
ಬೆಂಗಳೂರು - ಕರ್ನಾಟಕದ ಸರ್ಕಾರಿ ನೌಕರರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಫೆಬ್ರವರಿ 20ರಂದು ಸರ್ಕಾರಿ ನೌಕರರ ಬೃಹತ್ ಸಮಾವೇಶ...