ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಶಾಕ್ – ಕೋಟ್ಯಾಧೀಶ ಅಧಿಕಾರಿಗಳಲ್ಲಿ ಪತ್ತೆಯಾದ ಅಕ್ರಮ ಆಸ್ತಿ ಕುರಿತು ಕಂಪ್ಲೀಟ್ ಮಾಹಿತಿ…..
ಬೆಂಗಳೂರು -. ಹೌದು ಡಿಸೆಂಬರ್ 11 ರಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ ಏಕಕಾಲಕ್ಕೆ ದಾಳಿ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ,...