ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ CS ಷಡಾಕ್ಷರಿ – ಅವರೊಂದು ಇವರೊಂದು ಬಣದ ಅಭ್ಯರ್ಥಿ ಗೆಲುವು…..
ಬೆಂಗಳೂರು - ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸಿಎಸ್ ಷಡಕ್ಷರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವಧಿಗೆ ರಾಜ್ಯಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ....