ಬಿಸಿಯೂಟದ ಜವಾಬ್ದಾರಿಯಿಂದ ಶಿಕ್ಷಕರನ್ನು ಮುಕ್ತಿಗೊಳಿಸಲು ಮನವಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ CEO ಗೆ ಮನವಿ…..
ಕೊಪ್ಪಳ - ಬಿಸಿಯೂಟದ ಜವಾಬ್ದಾರಿಯಿಂದ ಶಿಕ್ಷಕರನ್ನು ಮುಕ್ತಿ ಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ CEO ಗೆ ಕೊಪ್ಪಳ ದಲ್ಲಿ ಮನವಿ ನೀಡಲಾಯಿತು ಹೌದು...