ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಭೂಮಿ ಪೂಜೆ – 2 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…..SP ಡಾ ಗೋಪಾಲ ಬ್ಯಾಕೋಡ,ಮಾಜಿ ಶಾಸಕ ಅಮೃತ ದೇಸಾಯಿ,ಶಾಸಕ NH ಕೋನರೆಡ್ಡಿ,KMF ಅಧ್ಯಕ್ಷ ಶಂಕರ ಮುಗದ,ಶಾಕಿರ ಸನದಿ ಸೇರಿದಂತೆ ಹಲವರು ಉಪಸ್ಥಿತಿ…..
ಧಾರವಾಡ - ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಭೂಮಿ ಪೂಜೆ - 2 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ...