ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ – ತೀವ್ರ ಮುಜುಗರ ಅನುಭವಿಸಿದ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಸೂಚಸಿದ ಸಚಿವರ ನಡೆಗೆ ಅಸಮಾಧಾನ…..
ಬೆಂಗಳೂರು - ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ವಿದ್ಯಾರ್ಥಿಯೊಬ್ಬ ತೀವ್ರ ಮುಜುಗರ ತಂದೊಡ್ಡಿದ್ದಾನೆ.ಹೌದು ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಅನ್ನುವುದರ ಮೂಲಕ ಮಧು...