ಕಲಬುರಗಿ ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯ ಫಲಿತಾಂಶ – ತಾಲ್ಲೂಕಿನ ಹೊಸ ಟೀಮ್ ಕುರಿತು ಸಂಪೂರ್ಣ ಮಾಹಿತಿ…..
ಕಲಬುರಗಿ - ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲೆಯ ತಾಲ್ಲೂಕಿನ ಶಾಖೆಯ ಕಾರ್ಯಕಾರಿ ಸಮಿತಿಯ ಫಲಿತಾಂಶ ಪ್ರಕಟಗೊಂಡಿದೆ ಹೌದು ಕಲಬುರಗಿ ತಾಲ್ಲೂಕಿನ ಚುನಾವಣೆಯ ಮತದಾನವು...