ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ BJP – ಶಿಗ್ಗಾಂವಿ ಭರತ್ ಬೊಮ್ಮಾಯಿ,ಸೊಂಡೂರ ಬಂಗಾರು ಹನುಮಂತು ಅಖಾಡಕ್ಕೆ…..
ಬೆಂಗಳೂರು - ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದೆ...