ಸರ್ಕಾರಿ ನೌಕರರ ಸಂಘದ ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ – ವಿರೋಧದ ಬೆನ್ನಲ್ಲೇ ತಡೆಯಾಜ್ಞೆ ನೀಡಿದ ಹೈಕೋರ್ಟ್…..
ಬೆಂಗಳೂರು - ಸರ್ಕಾರಿ ನೌಕರರ ಸಂಘದ ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ - ವಿರೋಧದ ಬೆನ್ನಲ್ಲೇ ತಡೆಯಾಜ್ಞೆ ನೀಡಿದ ಹೈಕೋರ್ಟ್.....ಹೌದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯ ಸಮಯದಲ್ಲಿ...