ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆಯ ನಡುವೆ ಐತಿಹಾಸಿಕ ಸಾಧನೆ ಮಾಡಿದ್ದಾರೆ ವಿದ್ಯಾರ್ಥಿಗಳು – ಕಲಿಕೆಗೂ ಸೈ ಕ್ರೀಡೆಗೂ ಸೈ ಎನ್ನುತ್ತಿದ್ದಾರೆ ಶಿಲಾರಕೋಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು…..
ಸೇಡಂ - ಸಾಮಾನ್ಯವಾಗಿ ಯಾವುದೇ ಒಂದು ಸಾಧನೆ ಗೆ ಮಾರ್ಗದರ್ಶಕರು ಸೂಕ್ತ ಸೌಲಭ್ಯಗಳು ಬೇಕು ಆದರೆ ಈ ಒಂದು ಸರ್ಕಾರಿ ಶಾಲೆಯಲ್ಲಿ ಏನು ಇಲ್ಲದೆ ಶಾಲೆಯ ವಿದ್ಯಾರ್ಥಿಗಳು...