ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು – ರಾಜ್ಯದ ಸರ್ಕಾರಿ ಶಾಲೆಗಳಿಗೆ ಬರಲಿದೆ ವಾಹನದ ವ್ಯವಸ್ಥೆ…..ಪ್ರಾಯೋಗಿಕವಾಗಿ ರಾಜ್ಯದ 500 ಶಾಲೆಗಳಲ್ಲಿ ವಾಹನ ವ್ಯವಸ್ಥೆ ಆರಂಭ…..
ಬೆಂಗಳೂರು - ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳನ್ನು ಕರೆದುಕೊಂಡು ಬರಲು ಕಳುಹಿಸಲು ವಾಹನದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ...