ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಂದ ವಿಶೇಷ ಮನವಿ – ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಬೇಡಿಕೆ ಇಟ್ಟ ರಾಜ್ಯಾಧ್ಯಕ್ಷ ಷಡಾಕ್ಷರಿಯವರು…..
ಬೆಂಗಳೂರು - ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಂದ ವಿಶೇಷ ಮನವಿಯೊಂದನ್ನು ರಾಜ್ಯಾಧ್ಯಕ್ಷ ರಾಗಿರುವ ಷಡಾಕ್ಷರಿಯವರು ಇಟ್ಟಿದ್ದಾರೆ ಹೌದು ದೀಪಾವಳಿ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಜಿಲ್ಲೆಯ...












