ಶಿಕ್ಷಕರಿಗೆ ಎಚ್ಚರಿಕೆ ಸಂದೇಶ ನೀಡಿದ ಶಿಕ್ಷಣ ಸಚಿವರು – ಶೈಕ್ಷಣಿಕ ಚಟುವಟಿಕೆ ಬಿಟ್ಟು ಬೇರೆ ಕೆಲಸಕ್ಕೆ ಹಾಜರಾಗುವ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ಸಂದೇಶ ನೀಡಿದ ಸಚಿವರು…..
ಬೆಳಗಾವಿ - ಶಾಲೆಗಳಿಗೆ ಚಕ್ಕರ್ ಹಾಕುವ ಶಿಕ್ಷಕರಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವರು - ಶಾಲೆಗೆ ಚಕ್ಕರ್ ಬೇರೆ ಕೆಲಸಕ್ಕೆ ಹಾಜ ರಾಗುವ ಶಿಕ್ಷಕರಿಗೆ ಖಡಕ್ ಎಚ್ಚರಿಕೆ...