ಸರ್ಕಾರಿ ಶಾಲೆಗೆ ಕಾಯಕಲ್ಪದೊಂದಿಗೆ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದ ಹನುಮಪ್ಪ ಕುಂದರಗಿಯವರಿಗೆ ಒಲಿದು ಬಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೌರವ – ಧಾರವಾಡ ಜಿಲ್ಲೆಯ ಶಿಕ್ಷಕ ಬಂಧುಗಳಿಂದ ಪ್ರಶಸ್ತಿ ಪಡೆದ ಹಿರಿಯ ಶಿಕ್ಷಕರಿಗೆ ಅಭಿನಂದನೆಗಳ ಮಹಾಪೂರ…..
ಹುಬ್ಬಳ್ಳಿ - ಸರ್ಕಾರಿ ಶಾಲೆಗೆ ಕಾಯಕಲ್ಪದೊಂದಿಗೆ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದ ಹನುಮಪ್ಪ ಕುಂದರಗಿ ಯವರಿಗೆ ಒಲಿದು ಬಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೌರವ -...