ಅನಂತ ಸ್ವರ ನಮನ’ ಸಂಗೀತೋತ್ಸವಕ್ಕೆ ತೆರೆ – ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್, ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳಿಂದ ಕಾರ್ಯಕ್ರಮ ಆಯೋಜನೆ…..ಮೂರು ದಿನಗಳ ‘ಅನಂತ ಸ್ವರ ನಮನ’ ಸಂಗೀತೋತ್ಸವ…..
ಧಾರವಾಡ - ಅನಂತ ಹರಿಹರ ಅವರು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದರು ಹೀಗಾಗಿ ಧಾರವಾಡ ಸಂಗೀತ ಕ್ಷೇತ್ರದ ಬೆಳೆವಣಿಗೆಗೆ ಅನಂತ ಹರಿಹರ ಅವರ ಕೊಡುಗೆ ಅಪಾರ ಎಂದು ವಿಧಾನಸಭೆಯ...