ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಶಿಕ್ಷಕರ ಬಹುದಿನಗಳ ಬೇಡಿಕೆಗಳಿಗೆ ಅಸ್ತು ನೀಡಿದ ರಾಜ್ಯ ಸರ್ಕಾರ…..
ಬೆಂಗಳೂರು - ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕರ ಬಡ್ತಿ ತಾರತಮ್ಯ ಹೋಗಲಾಡಿಸಲು ನೇಮಕಾತಿ ನಿಯಮಗಳ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ2016ಕ್ಕಿಂತ ಮೊದಲು ನೇಮಕ ವಾದ...