ರಾಜ್ಯದ ಶಿಕ್ಷಕರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ ಷಡಾಕ್ಷರೊಯವರು – ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಚರ್ಚೆ ಸಮಸ್ಯೆಗಳ ಕುರಿತು ಮನವಿ ಬೇಡಿಕೆ…..
ಬೆಂಗಳೂರು - ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು, ಶಿಕ್ಷಣ ಇಲಾಖೆಯ ಶಿಕ್ಷಕರ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ್ದಾರೆ ಹೌದು ಈ ಕೆಳಕಂಡ ಸಮಸ್ಯೆಗಳ ಬಗ್ಗೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ...