ಶಿಕ್ಷಕರು,ಅಭ್ಯರ್ಥಿ ಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ – ಸ್ವಾಗತಿಸಿ ಕೇಂದ್ರ ಸರ್ಕಾರಕ್ಕೆ ಶಿಕ್ಷಣ ಸಚಿವರಿಗೆ ಧನ್ಯವಾದ ಹೇಳಿದರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು…..
ನವದೆಹಲಿ - ಕರೋನ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಕೇಂದ್ರ ಸರ್ಕಾರ ಭರ್ಜರಿಯಾದ ಸಿಹಿ ಸುದ್ದಿಯೊಂದನ್ನು ನೀಡಿದೆ.ಹೌದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅರ್ಹತಾ ಪ್ರಮಾಣಪತ್ರಗಳ ಸಿಂಧುತ್ವವನ್ನು ಏಳು ವರ್ಷಗಳಿಂದ...




