ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಆರೇಳು ಶಿಕ್ಷಕರು ಸಾವು – ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ – ಭಯ ಬೇಡ ಕಾಳಜಿ ಇರಲಿ ಮನೆ ಯಲ್ಲಿ ಇರಿ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ…..
ಬೆಂಗಳೂರು - ಮಹಾಮಾರಿ ಕರೋನಾಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ದಿನದಿಂದ ದಿನಕ್ಕೆ ಸಾವು ನೋವುಗಳ ಸಂಖ್ಯೆ ಹೆಚ್ಚುತ್ತಿದ್ದು ಇನ್ನೂ ಈ ಒಂದು ಕೋವಿಡ್ ಗೆ...